ಬೆಂಗಳೂರು :ಬಜೆಟ್ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ. ಕೆ. ಶಿವಕುಮಾರ್ ಅವರೊಂದಿಗೆ ಗಹನವಾದ ಚರ್ಚೆಯಲ್ಲಿ ತೊಡಗಿರುವ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ವಿಧಾನಸಭೆಯ ಮುಖ್ಯ ಸಚೇತಕರು ಅಶೋಕ್ ಪಟ್ಟಣ, ಶಾಸಕರಾದ ದೇಶಪಾಂಡೆ,ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ವರದಿ ಪ್ರಿತುನ್ ಪೂವಣ್ಣ




















