ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ದೇವಾಲಯದಲ್ಲಿ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮ.

ಕೊಟ್ಟೂರು : ಪಟ್ಟಣದ ಆರಾದ್ಯ ದೇವರು ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ದೇವಾಲಯದಲ್ಲಿ ಯುಗಾದಿ ಅಮಾವಾಸ್ಯೆ ದಿನದಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸ್ಥಳೀಯ ಹಂಸಪ್ರಿಯ ನೃತ್ಯ ನಿಕೇತನ ವಿದ್ಯಾರ್ಥಿಗಳು ಭರತನಾಟ್ಯ ನೃತ್ಯದ ಮೂಲಕ ತಮ್ಮ ಕಲೆಯನ್ನು ಪ್ರದರ್ಶನ ನೀಡಿದರು. ನೃತ್ಯ ಗುರುಗಳಾದ ಶ್ರೀಮತಿ ಶೀಲಾ ಮಹಾದೇವ, ಹಂಸ ಇತರರು ಇದ್ದರು. ಕಲ್ಪತರು ಕಲಾ ಟ್ರಸ್ಟ್ ರಿ. ಕೊಟ್ಟೂರು ಚಿಗಟೇರಿ ಕೊಟ್ರೇಶಿ ಕಾರ್ಯಕ್ರಮ ನಡೆಸಿಕೊಟ್ಟು ಭರತನಾಟ್ಯ ಪ್ರದರ್ಶನ ನೀಡಿದ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ಪತ್ರಗಳನ್ನು ನೀಡಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!