ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಒಳ ಮೀಸಲಾತಿ ಪಾದಯಾತ್ರೆ ಶಿರಾ ನಗರಕ್ಕೆ

ತುಮಕೂರು : ಒಳ ಮೀಸಲಾತಿ ಜಾರಿಗಾಗಿ ಪಾದಯಾತ್ರೆ ಹಮ್ಮಿಕೊಂಡಿರುವ ಶ್ರೀ ಷಡಕ್ಷರಿ ಮುನಿ ಸ್ವಾಮೀಜಿ ಯವರು ಇಂದು ಶಿರಾ ನಗರಕ್ಕೆ ಆಗಮಿಸಿದ್ದರು ಶಿರಾ ನಗರದ ಪ್ರವಾಸಿ ಮಂದಿರದಲ್ಲಿ ಸ್ವಲ್ಪ ಸಮಯ ವಿಶ್ರಾಂತಿ ತೆಗೆದುಕೊಂಡರು ಶಿರಾ ತಾಲೂಕಿನ ಮಾದಿಗ ಸಮಾಜವನ್ನು ಕುರಿತು ಮಾತನಾಡಿದ ಸ್ವಾಮೀಜಿಯವರು ನಮ್ಮ ಮಾದಿಗ ಸಮಾಜ ಬಹಳ ಹಿಂದುಳಿದ ಸಮಾಜವಾಗಿದೆ ಮಾದಿಗ ಸಮುದಾಯ ಸುಮಾರು 35 ವರ್ಷಗಳಿಂದ ಒಳ ಮೀಸಲಾತಿ ಗಾಗಿ ಹೋರಾಡುತ್ತಿದೆ ಹಾಗಾಗಿ ಕೂಡಲೇ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಹೇಳಿದರು. ಅಲ್ಲಿಯವರೆಗೂ ನಮ್ಮ ಈ ಪಾದಯಾತ್ರೆ ನಿಲ್ಲುವುದಿಲ್ಲ ಅಲ್ಲಿ ನೆಲೆಸಿದ ಮಾದಿಗ ಸಮುದಾಯ ಜನರಿಗೆ ಮುಖಂಡರಿಗೆ ಹಾಗೂ ಬಂಧುಗಳಿಗೆ ಮೀಸಲಾತಿ ಪಾದಯಾತ್ರೆ ವಿಚಾರದ ಮಾತನ್ನು ಹೇಳಿದರು.
ಈ ಸಂದರ್ಭದಲ್ಲಿ dss ನಾಯಕರು ದಂಡೋರ ಮುಖಂಡರು ಜನಾಂಗದ ಹಿರಿಯ ಹೋರಾಟಗಾರರು ಕೊಟ್ಟ ಶಂಕರ್ ಉಪನ್ಯಾಸಕರು ksrtc ಶ್ರೀನಿವಾಸ್ N ಕೊಟ್ಟ ಕರಿಯಣ್ಣ ಹಾಗೂ ಇತರ ನಾಯಕರು ಸಮಾಜದ ಬಂಧುಗಳು ಬಂದು ಶ್ರೀ ಷಡಕ್ಷರಿ ಮುನಿ ಸ್ವಾಮೀಜಿ ಬೆಂಬಲ ನೀಡಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!