ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಿಂದೂ ಮುಸ್ಲಿಂ ಐಕ್ಯತೆ ಮೆರೆದ ರಟಕಲ್ ಗ್ರಾಮದ ಪರಮ ಪೂಜ್ಯರು

ಕಲಬುರಗಿ/ ಕಾಳಗಿ: ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ರಟಕಲ್ ವಿರಕ್ತ ಮಠದ ಪರಮಪೂಜ್ಯರಾದ ಶ್ರೀ ನೀಲಕಂಠ ದೇವರು ಹಾಗೂ ರೇವಣಸಿದ್ದೇಶ್ವರ ಶ್ರೀಮಠದ ಪರಮಪೂಜ್ಯ ರೇವಣಸಿದ್ದ ಶಿವಾಚಾರ್ಯರು ಹಾಗೂ ಗೌರಿ ಗಣೇಶ ಗುಡ್ಡದ ಪೂಜ್ಯರಾದ ರೇವಣಸಿದ್ದ ಶರಣರು ಇಂದು ಹೇರೂರು ಗ್ರಾಮದ ಪ್ರಥಮ ದರ್ಜೆ ಗುತ್ತಿಗೆದಾರರಾದ ಇಂತಿಯಾಜ್ ಅಲ್ಲಿ ಅವರ ಮನೆಗೆ ಭೇಟಿಯಾಗಿ ರಂಜಾನ್ ಹಬ್ಬದ ಶುಭಾಶಯಗಳು ಕೋರಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಶರಣಬಸಪ್ಪ ಮಾಮ್ ಶೆಟ್ಟಿ, ವೀರಣ್ಣ ಗಂಗಾಣಿ, ಚಂದ್ರಕಾಂತ್ ಭೀಮಳ್ಳಿ, ಮಾನ್ ಶೆಟ್ಟಿ ಸಿಗಿ, ಆಕಾಶ್ ಸಾಲಿಮಠ ಅವರು ಬರುವ 27ರಂದು ನಡೆಯಲಿರುವ ಪಟ್ಟಾಧಿಕಾರ ಮಹೋತ್ಸವದ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.

ವರದಿ ಚಂದ್ರಶೇಖರ್ ಆರ್. ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!