ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭಾವಪೂರ್ಣ ಶ್ರದ್ಧಾಂಜಲಿ.

ಗುರಮಠಕಲ್: ಶ್ರೀ ಗೋವಿಂದರೆಡ್ಡಿ (IAS) ಸಕ್ಕರೆ ಶಾಖೆಯ ಆಯುಕ್ತರ ತಂದೆ ದಿ॥ ಅನಂತರಡ್ಡಿ ಗೌಡಂಪಲ್ಲಿ (90) ಅವರು ದಿನಾಂಕ 22-03-2026 ರಂದು ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ದಿನಾಂಕ 23-03-2026 ರಂದು ಮಧ್ಯಾಹ್ನ 3:00 ಗಂಟೆಗೆ ಸ್ವಂತ ಹೊಲದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.

ಗ್ರಾಮದ ಕೇಶವಾರ ನಿವಾಸಿಯಾಗಿದ್ದ ಅನಂತರಡ್ಡಿ ಅವರು ಸರಳ ಜೀವನಶೈಲಿ ಮತ್ತು ಸಮಾಜ ಸೇವೆಯಿಂದ ಎಲ್ಲರ ಮನಸ್ಸಿನಲ್ಲಿ ವಿಶೇಷ ಸ್ಥಾನವನ್ನು ಪಡೆದವರು ನಿಧನಕ್ಕೆ ಕುಟುಂಬಸ್ಥರು, ಬಂಧುಗಳು ಮತ್ತು ಗ್ರಾಮಸ್ಥರು ಆಳವಾದ ಸಂತಾಪ ವ್ಯಕ್ತಪಡಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!