ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ನಂದಿಹಾಳ ಗ್ರಾಮದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಿದರು.
ಸಮಾಜ ಸೇವೆ ,ರಂಗಭೂಮಿ ಕ್ಷೇತ್ರದಲ್ಲಿ ಯಲಬುರ್ಗಾ ಪಟ್ಟಣದ ಶರಣಬಸಪ್ಪ. ಕೆ.ದಾನಕೈ, ಮಾದ್ಯಮ ಕ್ಷೇತ್ರದಲ್ಲಿ ಉಮಾಶಂಕರ .ಬ.ಹಿರೇಮಠ, ಶಿಕ್ಷಣ ಕ್ಷೇತ್ರದಲ್ಲಿ ಅಶೋಕ ಮಾಲಿಪಾಟೀಲ್ ಅವರಿಗೆ ಕೊಡೇಕಲ್ ಬಸವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
- ಕರುನಾಡ ಕಂದ ಪತ್ರಿಕೆ




















