
ಉಪತಹಶೀಲ್ದಾರ್ ವಿರುದ್ಧ ಕ್ರಮಕ್ಕೆ ಜಯಕರ್ನಾಟಕ ಆಗ್ರಹ.
ಗುರುಮಠಕಲ್, ಮಾ.24: ಅರ್ಜಿಗಳನ್ನು ವಿನಾಕಾರಣ ತಿರಸ್ಕರಿಸಿ ವಿದ್ಯಾರ್ಥಿಗಳು ಹಾಗೂ ರೈತರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಉಪತಹಸೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಗುರುಮಠಕಲ್ ತಹಸೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ








