
ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನ ಸಹಾಯ- ಸುಧೀರ್ ಹಂಗಳೂರು
ಸಿರುಗುಪ್ಪ ತಾಲೂಕಿನ ಮುದೇನೂರ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾತಿಗೊಂಡ 1,00,000/- (ಒಂದು ಲಕ್ಷ) ಮೊತ್ತದ ಡಿ ಡಿ ಯನ್ನು ಶ್ರೀ ಬಸವೇಶ್ವರ ದೇವಸ್ಥಾನದ ಸಮಿತಿಗೆ ಶ್ರೀ ಕ್ಷೇತ್ರ







