
ಏ.5ರಂದು ಡಾ.ಬಾಬು ಜಗಜೀವನ್‌ರಾಮ್, ಏ.14ರಂದು ಅಂಬೇಡ್ಕರ್ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ : ಜೂಗಲ್ ಮಂಜುನಾಯಕ
ಬಳ್ಳಾರಿ / ಕಂಪ್ಲಿ : ಏ.5ರಂದು ಡಾ.ಬಾಬು ಜಗಜೀವನ್‌ರಾಮ್ ಹಾಗೂ ಏ.14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ತಿಳಿಸಿದರು.ಅವರು ಗುರುವಾರ ಪಟ್ಟಣದ ತಹಶೀಲ್ದಾರ್ ಕಚೇರಿಯ








