ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿರುಗುಪ್ಪ: ಕೋಟೆ ಹಾಳ್ 1.30 ಕೋಟಿ ರೂ, ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಶಾಸಕ ಬಿ ಎಂ ನಾಗರಾಜ

ಸಿರುಗುಪ್ಪ – ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ್ ಬಳ್ಳಾರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 2025-26ನೇ ಸಾಲಿನ 5054 ಫ್ಲೂಡ್ ಅನುದಾನದ ಯೋಜನೆ ಅಡಿಯಲ್ಲಿ ಸಿರುಗುಪ್ಪ ತಾಲೂಕು ಕೋಟೆ ಹಾಳು ಗ್ರಾಮದಿಂದ ಬೆಂಚಿ ಕ್ಯಾಂಪ್ ಗ್ರಾಮದವರೆಗೆ ರಸ್ತೆ ಅಭಿವೃದ್ಧಿ 1.30 ಕೋಟಿ ರೂ, ವೆಚ್ಚದ ಕಾಮಗಾರಿಯನ್ನು ವಿಧಾನಸಭಾ ಕ್ಷೇತ್ರದ ಶಾಸಕ ಬಿ ಎಂ ನಾಗರಾಜ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ರಾಜ್ ಎಇಇ ತಿಪ್ಪೆಸ್ವಾಮಿ, ಮುಖಂಡರಾದ ರೈತ ಸೊಸೈಟಿಯ ಅಧ್ಯಕ್ಷರು ನಾಂಚರಯ್ಯ, ಚೊಕ್ಕ ಪಾಲಾಕ್ಷಗೌಡ, ರಾಮಚಂದ್ರಪ್ಪ, ಗ್ರಾಮ ಪಂಚಾಯತ್ ಅಧ್ಯಕ್ಷರು ನಾಗೇಂದ್ರ, ಉಪಾಧ್ಯಕ್ಷರು ಭೀಮನಗೌಡ, ಮಲ್ಲಯ್ಯ, ಸಿದ್ದಯ್ಯ, ಲಿಂಗಪ್ಪ, ಮುದುಕಪ್ಪ, ಮುದಿಯಪ್ಪ, ಭಂಡ್ರಾಳ್ ಭೀಮಣ್ಣ, ರಾಮಕೃಷ್ಣ, ಬಿ.ವೆಂಕಟೇಶ್, ಹೆಚ್.ಗಣೇಶ್, ಗೋಪಾಲಪ್ಪ, ಅನ್ಸಾರಿ ಇಸಾಕ್, ಪವನ್ ದೇಸಾಯಿ ಮತ್ತಿತರರು ಪಾಲ್ಗೊಂಡಿದ್ದರು.

ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!