ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕುಡಿಯುವ ನೀರಿನ ವ್ಯಾಪಾರ ಬಲು ಜೋರು.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್ ಸಿ ಕಾಲೋನಿಗೆ ಸುಮಾರು 50 ಸಾವಿರ ಲೀಟರ್ ಸಾಮರ್ಥ್ಯದ ಕುಡಿಯುವ ನೀರಿನ ಟ್ಯಾಂಕ್ ಇರುತ್ತದೆ. ಪ್ರತಿ ವಾರ್ಡಿಗೆ 4-5 ದಿನಗಳ ನಂತರ ನೀರು ಬಿಡಬೇಕು ಅಂತ ನಿಯಮವಿರುತ್ತದೆ ಆದರೆ ನೀರು ಬಿಡುವ ವಾಟರ್ ಮ್ಯಾನ್ ಯಾರು ತನಗೆ 100 ರಿಂದ 200 ಕೊಡುತ್ತಾರೆ ಅವರಿಗೆ ದಿನ ನೀರು ಬಿಡುತ್ತಾನೆ. ಹೀಗಾಗಿ ಇದಕ್ಕೆ ಸಂಬಂಧಿಸಿದ ಗ್ರಾಮ ಪಂಚಾಯತ ಆಡಳಿತ ಅಧಿಕಾರಿಗಳಾದ ಪಿ ವಾಯ್ ಕಾಂಬಳೆ ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಕಾಂತ ಹಡಲಸಂಗ ಇತ್ತ ಕಡೆ ಸ್ವಲ್ಪ ಗಮನಹರಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕೆಂದು ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಉಮೇಶ್ ನಾಟಿಕಾರ, ಪವನಕುಮಾರ ರೂಗಿ, ರಾಮಣ್ಣ ನಾಟೀಕಾರ , ಅಕ್ಷಯ ರೂಗಿ ಆಗ್ರಹಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!