ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

77ನೇ ಅಂತರರಾಷ್ಟ್ರೀಯ ಆರೋಗ್ಯ ದಿನ ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶ : ಅಬ್ದುಲ್ ನಬಿ

ಸಿರುಗುಪ್ಪ – ನಮ್ಮ ಉತ್ಸಾಹ ಹುಲ್ಲಿನ ಬೆಂಕಿಯಾಗಬಾರದು ಕಲ್ಲಿದ್ದಲ ಕಾವಾಗಬೇಕು ಆರೋಗ್ಯವೇ ಮಹಾಭಾಗ್ಯ ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಶಾಂತಿ ಸಭೆ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸದಸ್ಯರು ಎ ಅಬ್ದುಲ್ ನಬಿ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು ಸಿರುಗುಪ್ಪ ನಗರದ ಇಬ್ರಾಹಿಂ ಮಂಜಿಲ್ ನಲ್ಲಿ 77ನೇ ಅಂತರರಾಷ್ಟ್ರೀಯ ಆರೋಗ್ಯ ದಿನವನ್ನು ನೆನಪಿಸಿ ಅವರು ಮಾತನಾಡುತ್ತಾ 1948 ರ ಏಪ್ರಿಲ್ 7ರಂದು ವಿಶ್ವ ಆರೋಗ್ಯ ಸಂಸ್ಥೆ ಸ್ಥಾಪನೆಯಾಯಿತು ಇದರ ಸ್ಮರಣಾರ್ಥ ಪ್ರತಿವರ್ಷ ಏ. 7 ರಂದು ವಿಶ್ವ ಆರೋಗ್ಯ ದಿನವನ್ನಾಗಿ ಆಚರಿಸಲಾಗುತ್ತಿದೆ ಜಾಗತಿಕ ಮಟ್ಟದಲ್ಲಿ ಆರೋಗ್ಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ 1950 ರಿಂದಲೂ ಈ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಭಾರತ ಸರ್ಕಾರದ ಪ್ರೆಸ್ ಇನ್ಫಾರ್ಮಶನ್ ಬ್ಯೂರೋ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಜನಾಭಿಪ್ರಾಯ ಮುಖಂಡರು ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿಯವರು ವಿವರಿಸಿದರು.

ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!