
ಶಾಯಿರಿ ಕುರಿತು ಪದವಿ ವಿದ್ಯಾರ್ಥಿಗಳೊಂದಿಗೆ, ಸಂವಾದ ಕಾರ್ಯಕ್ರಮ
ಕೊಪ್ಪಳದ ಪ್ರಸಿದ್ಧ ಕಾಲೇಜುಗಳಲ್ಲಿ ಒಂದಾದ ಶ್ರೀ ಗವಿಸಿದ್ಧೇಶ್ವರ ಪದವಿ ಕಾಲೇಜಿನಲ್ಲಿ ಈ ದಿನ, ಶಾಯಿರಿಗಳನ್ನು ಕುರಿತು ವಿದ್ಯಾರ್ಥಿಗಳ ಜೊತೆಗೆಉಪನ್ಯಾಸಕ ಶಿವಪ್ರಸಾದ್ ಹಾದಿಮನಿಯವರು ಮಾಹಿತಿಯನ್ನು ಹಂಚಿಕೊಂಡರು. ಈ ಸಂದರ್ಭಕ್ಕೆ ಸಾಕ್ಷಿಯಾಗಿ, ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ, ಪ್ರೊ.




