ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಿಜಿಪೇ – ಎಟಿಎಂ ಸೌಲಭ್ಯ ಸದುಪಯೋಗ ಪಡೆದು ಕೊಳ್ಳಿ

ಯಲಬುರ್ಗಾ : ಪಟ್ಟಣದ ಸಿ. ಎಸ್. ಸಿ ಕೇಂದ್ರದಲ್ಲಿ ಡಿಜಿಪೇ- ಎಟಿಎಂ ಬಗ್ಗೆ ಪ್ರಸ್ತಾವಿಕವಾಗಿ ಯೋಜನಾಧಿಕಾರಿ ಗಣೇಶ ನಾಯಕ ಅವರು ಮಾತನಾಡಿ, ಯಾವುದೇ ಬ್ಯಾಂಕಿನ ಡೆಬಿಟ್ ಕಾರ್ಡ್ ಬಳಸಿ ಇಲ್ಲಿ ಹಣ ಪಡೆಯಬಹುದು ಮತ್ತು ಒಂದುಬಾರಿಗೆ ಕನಿಷ್ಠ 10 ಸಾವಿರ ದವರೆಗೆ ಹಣ ಪಡೆಯುವ ಸೌಲಭ್ಯವಿದೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಜನಪರವಾದ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ನೀಡುವ ಮೂಲಕ ಉತ್ತಮ ಕಾರ್ಯ ನಿರ್ವಹಿಸುತ್ತಾ ಅದರ ಜೋತೆಗೆ ಡಿಜಿಪೇ- ಎಟಿಎಂ ಬಗ್ಗೆ ಮಾಹಿತಿಯನ್ನು ನೀಡುತ್ತಿದೆ, ಶುಲ್ಕ ರಹಿತ ಸೇವೆ, ಈ ಕೇಂದ್ರದಲ್ಲಿ ಹಣ ಪಡೆಯಲು ಗ್ರಾಹಕರಿಂದ ಯಾವುದೇ ರೀತಿಯ ಕಮಿಷನ್ ಅಥವಾ ಹೆಚ್ಚುವರಿ ಶುಲ್ಕವನ್ನು ಪಡೆಯಲಾಗುವುದಿಲ್ಲ ಆದ್ದರಿಂದ ಇದು ಗ್ರಾಹಕರಿಗೆ ಉತ್ತಮ ಯೋಜನೆ ಇದಾಗಿದೆ ಇದರ ಸದುಯೋಗವನ್ನು ಪಡೆದುಕೊಳ್ಳಬೇಕು ಎಂದು ಅಖಿಲ ಕರ್ನಾಟಕ ಕೊಪ್ಪಳ ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ಶರಣಬಸಪ್ಪ ದಾನಕೈ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ,ಡಿಜಿಪೇ- ಎಟಿಎಂ ಮೂಲಕ ಗ್ರಾಹಕರಿಗೆ ಹಣ ವಿತರಿಸಿ ಮಾತನಾಡಿದರು.
ಈ ವೇಳೆ ಮೇಲ್ವಿಚಾರಕಿ ಕಾವ್ಯಶ್ರೀ, ನೋಡಲ್ ಅದಿಕಾರಿ ವಿಶಾಲ, ಕೃಷಿ ಅಧಿಕಾರಿ ಪ್ರಸನ್ನಕುಮಾರ , ಪ್ರಬಂಧಕ ಗೀರೀಶ ಹಾಗೂ ಸಿಎಸ್.ಸಿ ಕೇಂದ್ರದ ನಾಗಪ್ಪ ವಿ.ಎಲ್.ಇ , ಪ್ರೇಮಾ ವಿ.ಎಲ್.ಇ ಗ್ರಾಹಕರಾದ ಶಕುಂತಲಾ ನಲಗಿ, ವಿದ್ಯಾ ಬಂಡಿಹಾಳ ಹಾಗು ಸೇವಾ ಪ್ರತಿನಿಧಿಗಳಾದ ಮಲ್ಲಮ್ಮ, ಶೈಯಾನ್ ಸೇರಿದಂತೆ ಇತರರು ಇದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!