
ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ : ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಿವಣ್ಣ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಕಾರ್ಯಾಚರಣೆ ಕೈಗೊಂಡಿದ್ದಾರೆ. ಇಲ್ಲಿನ ಸಿದ್ದಾರ್ಥ್ ನಗರದಲ್ಲಿರುವ ಶಿವಣ್ಣ ಅವರ ಮನೆ ಹಾಗೂ ಅವರ ಕಚೇರಿ ಸೇರಿದಂತೆ ಒಟ್ಟು ನಾಲ್ಕು



