
ಶೇ.94ರಷ್ಟು ಫಲಿತಾಂಶದೊಂದಿಗೆ ಅತ್ಯುತ್ತಮ ಸಾಧನೆ ಮಾಡಿದ ಮದರ್ ತೆರೇಸಾ ಪಿ. ಯು. ಕಾಲೇಜು
ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿರುವ ಪ್ರತಿಷ್ಠಿತ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು (ಪಿ. ಯು) ಪ್ರತಿ ವರ್ಷದಂತೆ ಈ ಬಾರಿಯೂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯೊಂದಿಗೆ ಯಶಸ್ಸಿನ ಪಥದಲ್ಲಿ ಮುಂದುವರಿದಿದೆ.ರಾಜ್ಯದಲ್ಲಿ








