ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿರುಗುಪ್ಪ:ತೆಕ್ಕಲಕೋಟೆಯಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ನೂತನ ಕಟ್ಟಡ ಉದ್ಘಾಟನೆ- ಶಾಸಕ ಬಿ ಎಂ ನಾಗರಾಜ

ಸಿರುಗುಪ್ಪ-ತಾಲೂಕು ತೆಕ್ಕಲಕೋಟೆ ಪಟ್ಟಣದಲ್ಲಿ ಕರ್ನಾಟಕ ಸರ್ಕಾರ ಬಳ್ಳಾರಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಕರ್ನಾಟಕ ಸರ್ಕಾರದ ಅಂಗ ಸಂಸ್ಥೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ನೂತನ ಕಟ್ಟಡದ ಸಮಾರಂಭದಲ್ಲಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬಿ ಎಂ ನಾಗರಾಜ ಅವರು ಉದ್ಘಾಟಿಸಿದರು.
ಬಳ್ಳಾರಿ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎನ್. ಕರಿಬಸಪ್ಪ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ.ಕೆ. ಜಲಾಲಪ್ಪ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೆ. ಮಲ್ಲಿಕಾರ್ಜುನ, ಮುಖಂಡರಾದ ಸಿದ್ದರಾಮಯ್ಯ ಸ್ವಾಮಿ, ಮಲ್ಲಿಕಾರ್ಜುನ ಬಾಲಪ್ಪ, ಸಾಹುಕಾರ್ ಜಮೀನ್ದಾರ್ ಸೈಯದ್ ಮೋಹಿಯುದ್ದಿನ್ ಖಾದ್ರಿ, ರೈತ ಸಹಕಾರ ಸಂಘದ ಸೊಸೈಟಿ ಅಧ್ಯಕ್ಷರು ನಗರಸಭೆ ಮಾಜಿ ಅಧ್ಯಕ್ಷರು ನಾಂಚಾರಯ್ಯ, ಸಾಕ್ಷರತಾ ಅಬ್ದುಲ್ ನಬಿ, ಬಳೆಗಾರ ವೀರೇಶಪ್ಪ, ಡಿ.ನಾಗಪ್ಪ, ಗೋಪಾಲ್, ನಗರಸಭೆ ಮಾಜಿ ಸದಸ್ಯರಾದ ಅನ್ಸಾರಿ ಇಸಾಕ್, ಶಾಮ್ ಸುಂದರ್, ಮಲ್ಲಿಕಾರ್ಜುನಗೌಡ, ಖಾಜಾ ಸಾಬ್, ನಸುರುದ್ದೀನ್, ಖಾಜಾವಲಿ, ಪರಮೇಶ್, ರಂಜಾನ್ ಸಲಾಫಿ, ಬಿ.ಎಂ. ಮಣಿಕಂಠ ನಾಯಕ್, ಯುವ ಕಾಂಗ್ರೆಸ್ ಅಧ್ಯಕ್ಷ ಗೋವಿಂದ, ಮತ್ತಿತರ ಗಣ್ಯರು ಸೇರಿದಂತೆ ಸಿಬ್ಬಂದಿ ವರ್ಗದವರು ಇದ್ದರು.

ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!