ಸಿರುಗುಪ್ಪ- ಕರ್ನಾಟಕ ಸರ್ಕಾರ ತಾಲೂಕು ಆಡಳಿತ ತಾಲೂಕು ಪಂಚಾಯತ್ ನಗರ ಸಭೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಎಲ್ಲಾ ಇಲಾಖೆಗಳ ಸಹ ಯೋಗದಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ ಡಾ. ಬಿ ಆರ್ ಅಂಬೇಡ್ಕರ್ ರವರ 135ನೇ ಜನ್ಮದಿನಾಚರಣೆ ಹಸಿರು ಕ್ರಾಂತಿಯ ಹರಿಕಾರ ಭಾರತ ಸರ್ಕಾರದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ರವರ 119ನೇ ಜನ್ಮ ದಿನಾಚರಣೆ ಸಮಾರಂಭ-2026 ಕರ್ನಾಟಕ ಸರ್ಕಾರ ವಸತಿ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಗೌರವಾನ್ವಿತ ಘನ ಉಪಸ್ಥಿತಿ ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಬಿ ಎಂ ನಾಗರಾಜ ಅಧ್ಯಕ್ಷತೆ ಮತ್ತು ಉದ್ಘಾಟನೆ ಕೊಪ್ಪಳ ಲೋಕಸಭೆ ಸಂಸದರು ರಾಜಶೇಖರ ಬಸವರಾಜ ಹಿಟ್ನಾಳ್ ರಾಜ್ಯಸಭೆ ಸಂಸದರು ಡಾ.ಸೈಯದ್ ನಾಸೀರ್ ಹುಸೇನ್ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕರು ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ ಕಾವೇರಿ ಹ್ಯಾಂಡ್ ಲೂಮ್ಸ್ ಅಧ್ಯಕ್ಷರು ಜೆ.ಎನ್.ಗಣೇಶ ಡಾ ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಬೆಂಗಳೂರು ಅಧ್ಯಕ್ಷರು ಮುಂಡರಗಿ ನಾಗರಾಜ್ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ. ಪಾಟೀಲ್ ಶಶಿಲ್ ಜಿ.ನಮೋಶಿ ವೈ ಎಂ ಸತೀಶ್ ಸಿರುಗುಪ್ಪ ತಾಲೂಕು ಸರ್ವಧರ್ಮೀಯರ ಡಾ ಬಿ ಆರ್ ಅಂಬೇಡ್ಕರ್ ಸಂಘದ ಅಧ್ಯಕ್ಷರು ಕೊಡ್ಲೆ ಮಲ್ಲಿಕಾರ್ಜುನ ತಾಲೂಕು ಡಾ ಬಿ ಆರ್ ಅಂಬೇಡ್ಕರ್ ಸಂಘದ ಅಧ್ಯಕ್ಷರು ಚಿಕ್ಕ ಬಳ್ಳಾರಿ ನಾಗಪ್ಪ ತಾಲೂಕು ಬಾಬು ಜಗಜೀವನ್ ರಾಮ್ ಸಂಘದ ಅಧ್ಯಕ್ಷರು ಎಮ್. ದೊಡ್ಡ ವೀರೇಶ ಗೌರನ್ವಿತ ಮುಖ್ಯ ಅತಿಥಿಗಳು ತೆಕ್ಕಲಕೋಟೆ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಉಪನ್ಯಾಸಕರು ಹೆಚ್ ದೊಡ್ಡಬಸಪ್ಪ ಭಾಷಣಕಾರರು ಮಹರ್ಷಿ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷರು ಬಿ ಎಂ ಸತೀಶ್ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕ ಅಧ್ಯಕ್ಷರು ಮಾರುತಿ ವರ ಪ್ರಸಾದ್ ರೆಡ್ಡಿ ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷರು ಎನ್. ಕರಿಬಸಪ್ಪ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಶಾಂತಿ ಸಭೆ ಸದಸ್ಯರು ಸಾಮಾಜಿಕ ಕಾರ್ಯಕರ್ತ ಸಾಕ್ಷರತಾ ಅಬ್ದುಲ್ ನಬೀ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಗುರಪ್ಪ ತಾಲೂಕ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಪವನ್ ಕುಮಾರ್ ಎಸ್. ದಂಡಪ್ಪನವರ್, ನಗರಸಭೆ ಪೌರಾಯುಕ್ತರು ಗಂಗಾಧರ, ಸುಲ್ತಾನ್ ಪುರ ಪೋಲಿಸ್ ಉಪ ಅಧೀಕ್ಷಕರು ಡಿ ವೈ ಎಸ್ ಪಿ ಮಾಲತೇಶ ಕೋನಬೇವ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಮಡ್ಡೇರು ಸಿದ್ದಯ್ಯ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷರು ತಾಲೂಕ ಕಾರ್ಯನಿರ್ವಾಹಕ ದಂಡಾಧಿಕಾರಿ ತಹಶೀಲ್ದಾರ್ ಗೌಸಿಯ ಬೇಗಂ ಇವರಿಂದ 14 ಏಪ್ರಿಲ್ 2026 ಮಂಗಳವಾರ ಬೆಳಿಗ್ಗೆ 8ಗೆ ಡಾ ಬಿಆರ್ ಅಂಬೇಡ್ಕರ್ ಸರ್ಕಲ್ ನಿಂದ ಭವ್ಯ ಮೆರವಣಿಗೆ ಆರಂಭ ಬೆಳಿಗ್ಗೆ 10ಗೆ ತಾಲೂಕು ಕ್ರೀಡಾ ಮೈದಾನ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ವೇದಿಕೆ ಸಮಾರಂಭದ ಕಾರ್ಯಕ್ರಮ ಸರ್ವರಿಗೂ ಆಧಾರದ ಆತ್ಮೀಯ ಸುಸ್ವಾಗತ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಡ್ಡೇರು ಸಿದ್ದಯ್ಯ ಅವರು ಸಿರುಗುಪ್ಪ ತಾಲೂಕಿನ ಜನಪ್ರತಿನಿಧಿಗಳು ಸರ್ವ ಜನಾಂಗದ ಸಮುದಾಯಗಳ ಅಧ್ಯಕ್ಷರು ಪದಾಧಿಕಾರಿಗಳು ನಗರಸಭೆ ಎಲ್ಲಾ ಮಾಜಿ ಸದಸ್ಯರು ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷರು ಪದಾಧಿಕಾರಿಗಳು ದಲಿತ ಪರ ಸಂಘಟನೆಗಳ ತಾಲೂಕ ಅಧ್ಯಕ್ಷರು ಪದಾಧಿಕಾರಿಗಳು ವಿವಿಧ ಸಂಘ ಸಂಸ್ಥೆಗಳ ಕನ್ನಡಪರ ಸಂಘಟನೆಗಳ ಅಧ್ಯಕ್ಷರು ಪದಾಧಿಕಾರಿಗಳು ಹಿರಿಯರು ಮುಖಂಡರು ಪತ್ರಿಕಾ ಮಾಧ್ಯಮ ದೃಶ್ಯ ಮಾಧ್ಯಮ ಮಿತ್ರರಿಗೂ ಸರ್ವರಿಗೂ ಆಧಾರದ ಸ್ವಾಗತ ಎಂದರು.
ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ




















