
6 ನಾಮಪತ್ರಗಳು ಕ್ರಮ ಬದ್ಧ : ಮಹಿಳಾ ಸ್ಥಾನಕ್ಕೆ ಅಧಿಕೃತ ಘೋಷಣೆಯೊಂದು ಬಾಕಿ : ಕಣದಲ್ಲಿ ಐವರು ಅಭ್ಯರ್ಥಿಗಳು
ಬಳ್ಳಾರಿ / ಕಂಪ್ಲಿ : ಪಟ್ಟಣದ ಸೋಮಪ್ಪ ಕೆರೆ ಬಳಿಯ ನಟರಾಜ್ ಕಲಾ ಮಂದಿರದ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯಲ್ಲಿರುವ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘದ ಚುನಾವಣಾ



