ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಿ.ಜೆ.ಪಿ ಪಕ್ಷದ ಕಾರಟಗಿ ಕಾರ್ಯಾಲಯದಲ್ಲಿ ಡಾ . ಬಿ. ಆರ್. ಅಂಬೇಡ್ಕರ್ ರವರ ಜಯಂತಿ ಆಚರಣೆ

ಕೊಪ್ಪಳ/ಕಾರಟಗಿ : ದಿ. 14-04-2026 ರಂದು ಭಾರತೀಯ ಜನತಾ ಪಾರ್ಟಿ ಕಾರಟಗಿ ಕಾರ್ಯಾಲಯದಲ್ಲಿ ಬೆಳಿಗ್ಗೆ 10:30 ಕ್ಕೆ 135 ನೇ ವರ್ಷದ ಡಾ . ಬಿ. ಆರ್. ಅಂಬೇಡ್ಕರ್ ರವರ ಜಯಂತಿಯನ್ನು ಕಾರಟಗಿ ಮಂಡಲ ವತಿಯಿಂದ ಆಚರಣೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷರಾದ ಮಂಜುನಾಥ್ ಮಸ್ಕಿ,ರಾಜ್ಯ ಕಾರ್ಯಕಾರಣಿ ಸದಸ್ಯರಾದ ಶ್ರೀ ನಾಗರಾಜ ಬಿಲ್ಗರ್, ನಿಕಟ ಪೂರ್ವ ಮಂಡಲ ಅಧ್ಯಕ್ಷರಾದ ಚಂದ್ರಶೇಖರ ಮುಸಲಿ, ಯುವ ಮುಖಂಡರಾದ ಸುರೇಶ್ ಧಡೆಸೂಗೂರು, ಪುರಸಭೆ ಸದಸ್ಯರಾದ ಬಸವರಾಜ ಕೊಪ್ಪದ, ಆನಂದ್ ಎಮ್, ಪಕೀರಪ್ಪ ನಾಯಕ, ಧನಂಜಯ ಕಾರಟಗಿ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

ಪ್ರಾಸ್ತಾವಿಕವಾಗಿ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಸುರೇಶ ರಾಠೋಡ್, ಶ್ರೀ ನಾಗರಾಜ ಬಿಲ್ಗರ್, ಚಂದ್ರಶೇಖರ ಮುಸಲಿ, ಶಿವಲೀಲಾ ಅಯೋಧ್ಯ, ತಿಪ್ಪಣ್ಣ ನಾಯಕ, ಬಸವರಾಜ ಯರಡೋಣ, ಶರಣಬಸವ ರೆಡ್ಡಿ, ಮಂಜುನಾಥ್ ಮಸ್ಕಿ, ಅಂಬೇಡ್ಕರ್ ರವರ ವಿಚಾರಧಾರೆಗಳ ಬಗ್ಗೆ ಮಾತನಾಡಿದರು.

ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ರತ್ನಾಕುಮಾರಿ, ರೈತ ಮೋರ್ಚಾ ಅಧ್ಯಕ್ಷರಾದ ಶಿವಶರಣಪ್ಪ ಶಿವಪೂಜಿ, ಯರಡೋಣ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ವಿರೂಪಾಕ್ಷಿ ಗುಂಡೂರು, ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಶಿವಲೀಲಾ ಅಯೋಧ್ಯ, ಯುವ ಮೋರ್ಚಾ ಅಧ್ಯಕ್ಷರಾದ ಶರಣಬಸರೆಡ್ಡಿ ವಕೀಲರು, ಮುಖಂಡರಾದ ತಿಪ್ಪಣ್ಣ ಜೋಗಳದಿನ್ನಿ, ವಿಕ್ರಮ್ ಮೇಟಿ, ರಮೇಶ್ ಸಾಲೋಣಿ, ಸೋಮನಾಥ್ ಉಡಮಕಲ್ಲ, ರಮೇಶ್ ಹುಲ್ಕಿಹಾಳ್, ಅಮರೇಶ್ ಚಳ್ಳೂರು, ವೆಂಕಟೇಶ್ ಬೂದಿ, ದೇವರಾಜ ಕಾರಟಗಿ, ಗಂಗಪ್ಪ, ಹನುಮಂತ ಹಾಗೇದಾಳ, ಆಂಜನೇಯ, ದುಗ್ಗೇಶ್ ಗುಂಡೂರು, ಬಸವರಾಜ ಸಜ್ಜನ, ರಾಘವೇಂದ್ರ ಭೋವಿ, ಮಂಜುನಾಥ್ ನಾಯಕ, ಮಾರುತಿ ನಾಯಕ, ಚಂದ್ರು ಅಂಗಡಿ, ಬಸವರಾಜ ಯರಡೋಣ, ಇನ್ನೂ ಮುಂತಾದ  ಭಾರತೀಯ ಜನತಾ ಪಾರ್ಟಿ ಪಕ್ಷದ ಪದಾಧಿಕಾರಿಗಳು, ಹಿರಿಯ ಪ್ರಮುಖ ನಾಯಕರು, ಚುನಾಯಿತ ಪ್ರತಿನಿಧಿಗಳು, ಪುರಸಭೆ ಸದಸ್ಯರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಹಾಗೂ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷರು, ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು, ಹಿತೈಷಿಗಳು, ಅಭಿಮಾನಿಗಳು ಉಪಸ್ಥಿತರಿದ್ದರು.

ವರದಿ ಅಮರೇಶ ನಾಯಕ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!