ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶ್ವ ಮಾನವನ 135ನೇ ಹಾಗೂ ಡಾ. “ಬಾಬು ಜಗಜೀವನರಾಮ್ 119ನೇ ಜಯಂತಿ ಆಚರಣೆ

ಗದಗ/ರೋಣ : ತಾಲೂಕು ಶ್ರೀ ಸಿದ್ದಾರೂಢ ಮಠದಿಂದ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ ಭಾರತದ ರತ್ನ ಡಾ. “ಬಿ. ಆರ್ ಅಂಬೇಡ್ಕರವರ 135ನೇ ಜಯಂತಿ ಹಾಗೂ ಹಸಿರು ಕ್ರಾಂತಿ ಹರಿಕಾರ ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ” ಬಾಬು ಜಗಜೀವನ ರಾಮ್ ರವರ 119ನೇ ಜಯಂತಿ ಅಂಗವಾಗಿ ಮೆರವಣಿಗೆಯು ತಾಲೂಕು ಆಡಳಿತ ತಾಲೂಕು ಪಂಚಾಯತ್ ಸಮಾಜ ಕಲ್ಯಾಣ ಇಲಾಖೆ ಮತ್ತು ಪುರಸಭೆ ಸಹಯೋಗದಲ್ಲಿ ನೆರವೇರಿಸಲಾಯಿತು.
ಇದೇ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿ ಹರಿಕಾರರು, ಭಾರತದ ಮಾಜಿ ಉಪ ಪ್ರಧಾನಿ ಡಾ ಬಾಬು ಜಗಜೀವನರಾಮ್ ಜಯಂತಿಯಲ್ಲಿ ರೋಣ ತಾಲೂಕ ದಂಡಾಧಿಕಾರಿ ಕೆ ನಾಗರಾಜ್ ಅವರು ಅಧ್ಯಕ್ಷತೆ ವಹಿಸಿಕೊಂಡು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಆರ್ ಎಸ್ ಹೊಸಮನಿ, ಸಂಜಯ್ ದೊಡ್ಮನಿ ಇನ್ನೂ ಅನೇಕ ಯುವಕ ಮಿತ್ರರು ಸೇರಿದ್ದರು.

ವರದಿ ಶರಣಪ್ಪಗೌಡ ಸಕ್ಕರಗೌಡರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!