
ಕಳವಿನ ವಿರುದ್ಧ ಕಠಿಣ ಕ್ರಮ: ಅಥಣಿಯಲ್ಲಿ 100+ ಮೊಬೈಲ್‌ಗಳನ್ನು ಪತ್ತೆಹಚ್ಚಿದ ಪೊಲೀಸ್ ಇಲಾಖೆ.!
ಬೆಳಗಾವಿ: ಅಥಣಿ ಪಟ್ಟಣಕ್ಕೆ ಐಜಿಪಿ ಚೇತನ್ ಸಿಂಗ್ ರಾಥೋಡ್ ಭೇಟಿ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಪರಿಶೀಲನೆ ಹಾಗೂ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡಿತು. ಐಜಿಪಿ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ

