ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

April 18, 2026

ಕಾಮನ್ ವೆಲ್ತ್ ಲೀಗಲ್ ಎಜುಕೇಶನ್ ವತಿಯಿಂದ ನಡೆದ ಅಂತಾರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದಲ್ಲಿ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ

ಕೊಡಗು : ಕಾಮನ್ವೆಲ್ತ್ ಕಾನೂನು ಶಿಕ್ಷಣ ಸಂಘ (CLEA) ವತಿಯಿಂದ ಇಂದು ನಗರದ ಶಾಂಗ್ರಿಲಾ ಹೋಟೆಲ್ ನಲ್ಲಿ ಸುಸ್ಥಿರ ಶಕ್ತಿ: 2047 ರಲ್ಲಿ ಭಾರತಕ್ಕೆ ಒಂದು ಕಾರ್ಯಸೂಚಿ ಇಂಧನ ನ್ಯಾಯಕ್ಕಾಗಿ ಕಾನೂನು, ನೀತಿ ಮತ್ತು

Read More »

ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ 100 % ಫಲಿತಾಂಶ

ಬಳ್ಳಾರಿ : ಡಾ. ಎಪಿಜೆ ಅಬ್ದುಲ್ ಕಲಾಂ ಸಿಬಿ ಎಸ್ ಇ ವಸತಿ ಶಾಲೆಗೆ ಸತತ 3 ವರ್ಷಗಳಿಂದ ಶೇಕಡ 100 ಫಲಿತಾಂಶ ನಗರದ ಅಲ್ಲಿಪುರ ವರಲಯದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಡಾಕ್ಟರ್ ಎಪಿಜೆ

Read More »

ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ನೂತನ ಕಛೇರಿ ಕಟ್ಟಡ ಕಾಮಗಾರಿಗೆ ಶಾಸಕ ಜೆ.ಎನ್.ಗಣೇಶ ಶಂಕುಸ್ಥಾಪನೆ

ಬಳ್ಳಾರಿ / ಕಂಪ್ಲಿ : ಸ್ಥಳೀಯ ಜೆಸ್ಕಾಂ ಕಛೇರಿ ಆವರಣದಲ್ಲಿ 2025-26ನೇ ಸಾಲಿನ ಜೆಸ್ಕಾಂ ಯೋಜನೆಯಡಿಯ ಸುಮಾರು 150 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ನೂತನ ಕಛೇರಿ

Read More »

“ಆತ್ಮರಕ್ಷಣೆಗೆ ಕರಾಟೆ ಅವಶ್ಯ’

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಡಾ. ಅಬ್ದುಲ್ ಕಲಾಂ ಎಸ್ಪಿ ಚಾರಿಟಬಲ್ ಫೌಂಡೇಶನ ವತಿಯಿಂದ ಮಕ್ಕಳಿಗೆ ಉಚಿತ ಕರಾಟೆಯ ಸಮವಸ್ತ್ರ ವಿತರಿಸಲಾಯಿತು. ಈ ವೇಳೆ ಫೌಂಡೇಶನ್‌ನ ಕಾರ್ಯದರ್ಶಿ ಎಚ್.ಪೀರಾವಲಿ ಮಾತನಾಡಿ,

Read More »

ಮುದ್ದಟ್ಟನೂರು ಗ್ರಾಮದಲ್ಲಿ ಖುರ್ರತ್ತುಸ್ಸಾದಾತ್ ಸುನ್ನೀ ( ಮಖ್ತಬ) ಪ್ರಾಥಮಿಕ ಶಿಕ್ಷಣ ಕೇಂದ್ರ ಪ್ರಾರಂಭ

ಸಿರುಗುಪ್ಪ/ ಮುದ್ದಟನೂರು : ಸಿರುಗುಪ್ಪ ತಾಲೂಕಿನ ಮುದ್ದಟನೂರು ಗ್ರಾಮದ ಜಾಮಿಯಾ ಸುನ್ನಿ ಮಸೀದಿಯಲ್ಲಿ ಖುರ್ರತ್ತುಸ್ಸಾದಾತ್ ಸುನ್ನೀ ಮಖ್ತಬಪ್ರಾರಂಭಗೊಂಡಿತು. ಸಮಾರಂಭವನ್ನು ಮಸೀದಿಯ ಖತೀಬ್ ಆಮಿರ್ ಅಶ್ಅರೀ ಬನ್ನೂರು ಉದ್ಘಾಟಿಸಿದರು. ಆ ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ

Read More »

ಇಂದು 99 ನೇ ಮಾಸಿಕ ಕಾರ್ಯಕ್ರಮ

ಬಾಗಲಕೋಟೆ/ ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ರಾತ್ರಿ 8.15 ಕ್ಕೆ 99 ನೇ ತತ್ವದಶ೯ನ, ಮನೆಯಂಗಳದಲ್ಲಿ ಶರಣರ ಮನದ ಮಾತು ಮಾಸಿಕ ಕಾರ್ಯಕ್ರಮ ಜರುಗಲಿದೆ. ಆಶ್ರಮದ‌ ಪೂಜ್ಯರಾದ ಶರಣಬಸವ

Read More »

ಮಹಾಪುರುಷರ ಭಾವಚಿತ್ರಗಳಿಗೆ ಅವಮಾನವನ್ನು ಖಂಡಿಸಿ : ದುಷ್ಕರ್ಮಿಗಳನ್ನು ಬಂಧಿಸುವಂತೆ ಪ್ರತಿಭಟನೆ

ಕಲಬುರಗಿ/ ಕಾಳಗಿ : ತಾಲೂಕಿನ ದಲಿತ ಸೇನೆ ತಾಲೂಕ ಸಮಿತಿ ವತಿಯಿಂದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಯಿತು.ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ವೀರಾಪುರ ಗ್ರಾಮದಲ್ಲಿ ಮಹಾಪುರುಷರ ಭಾವಚಿತ್ರಗಳಾದ ಡಾ ll ಬಿ ಆರ್

Read More »

ಯೋಧನಿಗೆ ಗಂಭೀರ ಗಾಯ: ಪ್ಯಾರಾಚೂಟ್ ತರಬೇತಿ ವೇಳೆ ಅನಾಹುತ

ಬಳ್ಳಾರಿ : ಪ್ಯಾರಾಚೂಟ್ ತರಬೇತಿ ಪಡೆಯುತ್ತಿದ್ದ ವೇಳೆ ಆಯತಪ್ಪಿ 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಹೊರ ವಲಯದ ಪಿ.ಡಿ. ಹಳ್ಳಿ ಭಾಗದಲ್ಲಿ ನಡೆದಿದೆ. 25 ವರ್ಷದ

Read More »

ಇನ್ಮುಂದೆ 10,000 ರೂ.ಗಿಂತ ಹೆಚ್ಚಿನ ಯುಪಿಐ ಪಾವತಿಗೆ 1 ಗಂಟೆ ಕಾಯುವಿಕೆ ಕಡ್ಡಾಯ!

ನವದೆಹಲಿ: ಡಿಜಿಟಲ್ ಪಾವತಿ ಸುರಕ್ಷತೆಯನ್ನು ಹೆಚ್ಚಿಸಲು ಯುಪಿಐ (UPI) ವ್ಯವಸ್ಥೆಯಲ್ಲಿ ಹೊಸ ಬದಲಾವಣೆಯನ್ನು ತರಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಚಿಂತನೆ ನಡೆಸುತ್ತಿದೆ. ಈ ಪ್ರಸ್ತಾವನೆಯಂತೆ, 10,000 ರೂ.ಗಿಂತ ಹೆಚ್ಚು ಮೊತ್ತವನ್ನು ವರ್ಗಾಯಿಸುವಾಗ

Read More »

ನವಜಾತ ಶಿಶು ಕಳೇಬರ ಪತ್ತೆ

ಕುಶಾಲನಗರ‌ :ಕಾವೇರಿ ನದಿ ದಂಡೆಯಲ್ಲಿ ಶಾಲಾ ಬ್ಯಾಗ್ ಒಂದರಲ್ಲಿ‌ ನವಜಾತ ಶಿಶುವಿನ ಕಳೇಬರ ಪತ್ತೆಯಾಗಿದೆ. ಆಗ ತಾನೆ ಜನಿಸಿದ ಗಂಡು ಮಗುವನ್ನು ಬ್ಯಾಗ್ ನಲ್ಲಿರಿಸಿ ನದಿ ದಂಡೆಯಲ್ಲಿಟ್ಟು ಪರಾರಿಯಾಗಿದ್ದಾರೆ. ಸ್ನಾನಕ್ಕೆ ತೆರಳಿದವರು ಗಮನಿಸಿ ಪೊಲೀಸರಿಗೆ

Read More »
error: Content is protected !!