ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನವಜಾತ ಶಿಶು ಕಳೇಬರ ಪತ್ತೆ

ಕುಶಾಲನಗರ‌ :ಕಾವೇರಿ ನದಿ ದಂಡೆಯಲ್ಲಿ ಶಾಲಾ ಬ್ಯಾಗ್ ಒಂದರಲ್ಲಿ‌ ನವಜಾತ ಶಿಶುವಿನ ಕಳೇಬರ ಪತ್ತೆಯಾಗಿದೆ.

ಆಗ ತಾನೆ ಜನಿಸಿದ ಗಂಡು ಮಗುವನ್ನು ಬ್ಯಾಗ್ ನಲ್ಲಿರಿಸಿ ನದಿ ದಂಡೆಯಲ್ಲಿಟ್ಟು ಪರಾರಿಯಾಗಿದ್ದಾರೆ.

ಸ್ನಾನಕ್ಕೆ ತೆರಳಿದವರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು ಕುಶಾಲನಗರ ಟೌನ್ ಪೊಲೀಸರು ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!