ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಇಂದು 99 ನೇ ಮಾಸಿಕ ಕಾರ್ಯಕ್ರಮ

ಬಾಗಲಕೋಟೆ/ ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ರಾತ್ರಿ 8.15 ಕ್ಕೆ 99 ನೇ ತತ್ವದಶ೯ನ, ಮನೆಯಂಗಳದಲ್ಲಿ ಶರಣರ ಮನದ ಮಾತು ಮಾಸಿಕ ಕಾರ್ಯಕ್ರಮ ಜರುಗಲಿದೆ. ಆಶ್ರಮದ‌ ಪೂಜ್ಯರಾದ ಶರಣಬಸವ ಶಾಸ್ತ್ರಿಗಳ ಸಾನಿಧ್ಯದಲ್ಲಿ ಸದ್ಗುರು ಶ್ರೀ ಸಿದ್ಧಾರೂಢರ ಪಾರಾಯಣ, ಭಜನೆ, ಓಂಕಾರ, ಮಂಗಲ, ಪ್ರಸಾದ ಜರುಗಲಿದೆ ಎಂದು ಶ್ರೀಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಮುಖಂಡ ಎಲ್. ಶ್ರೀನಿವಾಸ್ ಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!