
ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೆಆರ್‌ಎಸ್ ಪಕ್ಷದಿಂದ ಜಿಲ್ಲಾಧಿಕಾರಿಗೆ ಒತ್ತಾಯ.
ಬಳ್ಳಾರಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಉಲ್ಬಣಗೊಂಡಿರುವ ವಿವಿಧ ಮೂಲಭೂತ ಸಮಸ್ಯೆಗಳ ಪರಿಹಾರಕ್ಕಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಈ ಮನವಿ






