ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶ್ವಗುರು ಜಗಜ್ಯೋತಿ ಬಸವಣ್ಣವರ ಜಯಂತೋತ್ಸವ ಆಚರಣೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಡಾಕ್ಟರ್ ಅಬ್ದುಲ್ ಕಲಾಂ ಎಸ್ ಪಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ 893ವಿಶ್ವಗುರು ಜಗಜ್ಯೋತಿ ಬಸವಣ್ಣವರ ಜಯಂತೋತ್ಸವವನ್ನು ಆಚರಿಸಲಾಯಿತು. ಫೌಂಡೇಶನ್ ಕಾರ್ಯದರ್ಶಿಗಳಾದ ಎಚ್, ಪೀರಾವಲಿ ಮಾತನಾಡಿ ಬಸವಣ್ಣ ಕಾಯಕತತ್ವವನ್ನು ಬೋಧಿಸಿದ್ದಾರೆ, ಮೂಢ ನಂಬಿಕೆ, ಮಡಿ ಮೈಲಿಗೆ, ಮೇಲು ಕೀಲು, ಲಿಂಗ ಅಸಮಾನತೆ ಜಾತಿ ವ್ಯವಸ್ಥೆ ಸೇರಿದಂತೆ ಸಮಾಜದಲ್ಲಿದ್ದ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಿ ಹಲವಾರು ಸಾಮಾಜಿಕ ಸುಧಾರಣೆಗಳನ್ನು ತಂದವರು ಬಸವಣ್ಣನವರು ದಯವೇ ಧರ್ಮದ ಮೂಲವಯ್ಯ ಎನ್ನುತ್ತಾ ಮನುಕುಲಕ್ಕೆ ಮಾನವೀಯತೆಯ ಸಂದೇಶವನ್ನು ಸಾರಿದವರು. ಹೀಗೆ ತಮ್ಮ ವಚನಗಳ ಮೂಲಕವೇ ಸಮಾಜ ಸುಧಾರಣೆಗಾಗಿ ಶ್ರಮಿಸಿದ ಈ ಮಹಾನ್‌ ವ್ಯಕ್ತಿಯಾಗಿದ್ದಾರೆ ಕಾಯಕದ ನಿಷ್ಠೆಯನ್ನ ನಾವೆಲ್ಲರೂ ಅರಿತುಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರಾಟೆ ಮಾಸ್ಟರ್ ರಾಜಾಭಕ್ಷಿ ದೇವರ ಮನೆ ಸಾಧಕಲಿ ಎಸ್ ಪಿ ಕೋಚಿಂಗ್ ಸೆಂಟರ್ ಅಲ್ಲಿ ತರಬೇತಿಯನ್ನು ಪಡೆಯುತ್ತಿರುವಂತಹ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!