ಬಳ್ಳಾರಿ/ ಸಿರುಗುಪ್ಪ : ಸಮೀಪದ ಶಾನವಾಸಪುರ ಗ್ರಾಮದ ಬಸವೇಶ್ವರ ದೇವಸ್ಥಾನದ ನೂತನ ಗೋಪುರ ಕಳಸ ಸ್ಥಾಪನೆ ಪ್ರಯುಕ್ತ ಹಲವು ಯುವಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ವಿಮ್ಸ್ ಆಸ್ಪತ್ರೆಯ ವೈದ್ಯರಾದ, ಡಾ . ರಾಹುಲ್, ಲ್ಯಾಬ್ ಟೆಕ್ನಿಶಿಯನ್ ಮಂಜುನಾಥ್, ತಿರುಮಲಮ್ಮ ಸೇರಿದಂತೆ ಇನ್ನೂ ಹಲವು ಮುಖಂಡರು ಉಪಸ್ಥಿತರಿದ್ದರು.
ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ




















