
ಅದ್ದೂರಿಯಾಗಿ ಜರುಗಿದ ಶ್ರೀ ಭೀಮಾಂಬಿಕಾದೇವಿಯ ಪಂಚಕಳಸದ ರಥೋತ್ಸವ
ಕೊಪ್ಪಳ/ ಕುಕನೂರ : ತಾಲೂಕಿನ ಭಟಪನಹಳ್ಳಿಯ ಶ್ರೀ ಭೀಮಾಂಬಿಕಾದೇವಿಯ ಪಂಚಕಳಸದ ರಥೋತ್ಸವ ಅದ್ದೂರಿಯಾಗಿ ಜರುಗಿತು.ಶ್ರೀ ಭೀಮಾಂಬಿಕಾದೇವಿಯ ಮಠದಲ್ಲಿ 29 ನೇ ಜಾತ್ರಾ ಮಹೋತ್ಸವ ಅಂಗವಾಗಿ ಪುರಾಣ ಕಾರ್ಯಕ್ರಮ ಸಾಗಿ ಬಂದವು. ಪ್ರತಿದಿನ ಬೆಳಗಿನ ಜಾವ



