ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶೇಷ ಚೇತನ ಶರಣಬಸವರಾಜಗೆ ತ್ರಿಚಕ್ರ ವಾಹನ ವಿತರಣೆ

ಕಂಪ್ಲಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಸದರ ಅನುದಾನದಲ್ಲಿ ಮಂಜೂರಾದ ಸುಮಾರು 1.40ಲಕ್ಷ ಮೌಲ್ಯದ ತ್ರಿಚಕ್ರ ವಾಹನವನ್ನು ವಿಶೇಷ ಚೇತನ ಎಂ.ಎಂ.ಶರಣಬಸವರಾಜ ಇವರಿಗೆ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ ಇವರು ಬುಧವಾರ ವಿತರಿಸಿದರು.
ಅಂಗವಿಕಲರ ಓಡಾಟದ ಅನುಕೂಲಕ್ಕಾಗಿ ಸರ್ಕಾರ ಉಚಿತವಾಗಿ ನೀಡುವ ತ್ರಿಚಕ್ರ ವಾಹನವನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು ಮತ್ತು ಜಾಗರೂಕತೆಯಿಂದ ಚಲಾಯಿಸಬೇಕು. ಅನುದಾನದಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸಲಾಗುತ್ತಿದೆ. ಅಂಗವಿಕಲರಲ್ಲಿ ಮತ್ತಷ್ಟು ಆತ್ಮಸ್ಥೈರ್ಯ ತುಂಬೋಣ ಎಂದು ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ ತಿಳಿಸಿದರು.
ಈ ಸಂದರ್ಭದಲ್ಲಿ ನಗರ ಪುನರ್ವಸತಿ (ವಿಆರ್ಡಬ್ಲ್ಯೂ) ಕಾರ್ಯಕರ್ತ ಜಿ.ರಮೇಶ, ಪುರಸಭೆ ಸಿಬ್ಬಂದಿಗಳಾದ ಆನಂದ, ನಾಗರಾಜ, ಜ್ಯೋತಿ, ರೇಣುಕಾ, ರೋಜಾ, ತಾ.ಪಂ ಕಂಪ್ಯೂಟರ್ ಆಪರೇಟರ್ ಚಂದ್ರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!