ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿರಾಜಪೇಟೆ ಲೆಜೆಂಡ್ಸ್ ಕಪ್ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಮುಖ್ಯ ಅತಿಥಿಯಾಗಿ ಶಾಸಕ ಪೊನ್ನಣ್ಣ ಬ್ಯಾಟಿಂಗ್

ಕೊಡಗು: ವಿರಾಜಪೇಟೆಯಲ್ಲಿ ನಡೆಯುತ್ತಿರುವ, ಲೆಜೆಂಡ್ಸ್ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಯ ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಶಾಸಕರು, ಇಂದಿನ ಯುವಕರು ಕ್ರಿಕೆಟ್ ನಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವುದಕ್ಕೆ ಇಂತಹ ಟೂರ್ನಮೆಂಟ್ ಗಳು ಸಹಕಾರಿಯಾಗಲಿದೆ. ಜೀವನದ ಪಾಠವನ್ನು ಸಹ ಕ್ರಿಕೆಟ್ ನಿಂದ ಕಲಿಯಬಹುದು. ಸವಾಲನ್ನು ಎದುರಿಸುವುದು ಹಾಗೂ ಸವಾಲುಗಳನ್ನು ಗೆಲ್ಲುವುದನ್ನು, ಕ್ರಿಕೆಟ್ ಮೂಲಕ ಕಲಿತು ನಿಜ ಜೀವನದಲ್ಲೂ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಿದರೆ ಎಲ್ಲರಿಗೂ ಯಶಸ್ಸು ಸಿಗುತ್ತದೆ ಎಂದು ಬಣ್ಣಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಉಪಾಧ್ಯಕ್ಷರು ನಾಸಿರ್, ಪ್ರಮುಖರು ಅಪ್ಪಣ್ಣ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!