
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಕೃಷಿ ಪರಿಕರಗಳ ಮಾರಾಟಗಾರ ಸಂಘದ ವತಿಯಿಂದ. ದಿ. 27 – 04-2026 ಸೋಮವಾರದಂದು ಮಾರಾಟಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒಂದು ದಿನದ ಬಂದ್ ಗೆ ಕರೆ ನೀಡಿದೆ. ಯಾವುದೇ ರೀತಿಯ ವ್ಯವಹಾರವನ್ನು ಮಾಡದೆ ಬಂದ್ ಗೆ ಬೆಂಬಲಿಸುವಂತೆ ಕೋರಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ.. ಶಶಿಧರ ಕೊಮನೂರ




















