ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಏ. ೨೬ ರಿಂದ ಮುಗಳಖೋಡದಲ್ಲಿ ಪಂಡರಿ ಸಪ್ತಾಹ

ಮುಧೋಳ : ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಪಾಂಡುರಂಗ ದೇವಸ್ಥಾನದಲ್ಲಿ ಇದೆ ಏಪ್ರಿಲ್ ರವಿವಾರ ದಿ. 26 ರಿಂದ 29 ರ ವರೆಗೆ 4 ದಿನಗಳ ಕಾಲ ಪಂಢರಿ ಸಪ್ತಾಹ ಜರುಗಲಿದೆ. ರವಿವಾರ 26 ರಂದು ಬೆಳಗ್ಗೆ ರುಕ್ಮಿಣಿ- ಪಾಂಡುರಂಗ ಸಮೇತ ಪಂಚಾಮೃತ ಅಭಿಷೇಕ. ನಂತರ ಪೋತಿ ಸ್ಥಾಪನೆ. ಸೋಮವಾರ 27ರಂದು ಏಕಾದಶಿ ಆಚರಣೆ.ಭಜನೆ.ಕೀತ೯ನ. ಮಂಗಳವಾರ 28 ರಂದು ದ್ವಾದಶಿ.ಪ್ರವಚನ.ಕೀತ೯ನ.ಬುಧವಾರ 29.ರಂದು ಬೆಳಿಗ್ಗೆ 9 ಗಂಟೆಗೆ ಪಲ್ಲಕ್ಕಿ ಹಾಗೂ ದಿಂಡಿ ಉತ್ಸವ ಸಂಜೆ 4 ಗಂಟೆಗೆ ಬಾರುಢ.ಸಂಜೆ 7 ಗಂಟೆಗೆ ಕೀತ೯ನ ಕಾಲಾಪ್ರಸಾದದೊಂದಿಗೆ ಉತ್ಸವ ಸಂಪನ್ನಗೊಳ್ಳುವುದು ಎಂದು ಸಂತಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!