
ಶಿಕ್ಷಕ ಅಲ್ತಾಫ್ ಹುಸೇನ್ ಮಕಾನದಾರ ಅವರಿಗೆ ಪಿಎಚ್.ಡಿ ಪದವಿ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಂಡೂರಿನ ಶಿಕ್ಷಕ, ಕೊಪ್ಪಳದ ಅಲ್ತಾಫ್ ಹುಸೇನ್ ಮಕಾನದಾರ ಅವರಿಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಲಭಿಸಿದೆ.ವಿಶ್ವವಿದ್ಯಾಲಯದ ಭೌತಶಾಸ್ತ್ರ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಪ್ರೊ. ಸಂಜೀವ್ ಆರ್.








