ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಹ್ಲಿ- ಪಡಿಕ್ಕಲ್ ಅರ್ಧಶತಕ; ಆರ್​ಸಿಬಿಗೆ ಚಿನ್ನಸ್ವಾಮಿಯಲ್ಲಿ 50ನೇ ಜಯ

ಬೆಂಗಳೂರು : ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಿದ ಆರ್​ಸಿಬಿ (RCB), ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡವನ್ನು ಎದುರಿಸಿತ್ತು. ಕಳೆದ ಪಂದ್ಯದಲ್ಲಿ ಇದೇ ಚಿನ್ನಸ್ವಾಮಿ ಮೈದಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತಿದ್ದ ಆರ್​ಸಿಬಿ, ಇದೀಗ ಗುಜರಾತ್ ವಿರುದ್ಧ 5 ವಿಕೆಟ್​ಗಳ ಭರ್ಜರಿ ಜಯ ದಾಖಲಿಸಿತು.
ಈ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮತ್ತೆ ಎರಡನೇ ಸ್ಥಾನವನ್ನು ಅಲಂಕರಿಸಿತು. ಇನ್ನು ಚಿನ್ನಸ್ವಾಮಿ ಮೈದಾನದಲ್ಲಿ ಆರ್​​ಸಿಬಿಗೆ ಇದು 50ನೇ ಗೆಲುವಾಗಿದ್ದು, ಮತ್ತಷ್ಟು ವಿಶೇಷವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ 206 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ 19ನೇ ಓವರ್​ನಲ್ಲಿ ಗೆಲುವಿನ ದಡ ಮುಟ್ಟಿತು. ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!