ಸಿರುಗುಪ್ಪ- ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ಸಿರುಗುಪ್ಪ ಕ್ಷೇತ್ರ ಬಳ್ಳಾರಿ ಜಿಲ್ಲೆಗೆ ಎರಡನೇ ಸ್ಥಾನ ಶೇಕಡ 93.99 ಫಲಿತಾಂಶ ಪ್ರಕಟವಾದ ಹಿನ್ನೆಲೆಯಲ್ಲಿ ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಶಾಸಕ ಬಿ ಎಂ ನಾಗರಾಜ ಅವರನ್ನು ಭೇಟಿಯಾದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್. ಗುರಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ತಮ್ಮನ ಗೌಡ ಪಾಟೀಲ್, ಸಿಆರ್‌ಪಿ ಮಾರುತಿ, ಶಿಕ್ಷಣ ಇಲಾಖೆ ಅಧಿಕಾರಿಗಳು, ನಗರಸಭೆ ಮಾಜಿ ಸದಸ್ಯ ಹೆಚ್.ಗಣೇಶ ಫಲಿತಾಂಶದ ಬಗ್ಗೆ ವಿವರಣೆ ನೀಡಿದ ಅವರು ಈ ಸಂದರ್ಭದಲ್ಲಿ ಶಾಸಕ ಬಿ ಎಂ ನಾಗರಾಜ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅವರ ದೊರೆತ ಗೌರವಕ್ಕೆ ಅಭಿನಂದಿಸಿ ಶುಭ ಹಾರೈಸಿ ಈ ಫಲಿತಾಂಶ ಬರಲು ಕಾರಣಕರ್ತರಾದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಕ್ಷಕಿಯರು ವೃಂದದವರಿಗೆ ಗೌರವಿಸಿ ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು.
ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ




















