ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

April 25, 2026

ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ 97.22% ಫಲಿತಾಂಶ

ಕಲಬುರಗಿ/ ಸುರಪುರ ನಗರದ ಹೊರವಲಯದ ಗುಡಿಹಾಳ (ಜೆ) ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಶಾಲೆಗೆ ಶೇ 97. 22% ಫಲಿತಾಂಶ ಬಂದಿದೆ.

Read More »

ರಾವೂರ ಶ್ರೀ ಸಿದ್ದಲಿಂಗ ಶ್ರೀಗಳ ಜನ್ಮದಿನದಂದು ಉಚಿತ ಕ್ಷೌರ ಸೇವೆ | ಹುಟ್ಟುಹಬ್ಬಗಳನ್ನು ಸಮಾಜಮುಖಿಯಾಗಿ ಆಚರಣೆ ಮಾಡಿದಾಗ ಜನ್ಮ ಸಾರ್ಥಕ

ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಸಿದ್ದಲಿಂಗ ಮಹಾಸ್ವಾಮಿಗಳ 34ನೇ ಜನ್ಮದಿನವನ್ನು ಉಚಿತ ಕ್ಷೌರ ಸೇವೆಯ ಮೂಲಕ ಆಚರಣೆ ಮಾಡಲಾಯಿತು. ರಾವೂರ ಗ್ರಾಮದ ಗುರು ಮೆನ್ಸ್ ಪಾರ್ಲರ್ ವತಿಯಿಂದ ನಿರಂತರ 3ನೇ ವರ್ಷದಿಂದ

Read More »

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ 6ನೇ ಸ್ಥಾನ ಮತ್ತು ಬಳ್ಳಾರಿ ಜಿಲ್ಲೆಗೆ ಪ್ರಥಮ ಸ್ಥಾನದ ಸಾಧನೆಗೈದ ವಿದ್ಯಾರ್ಥಿನಿ ಎಂ.ಝುಹಾ ಫಾತಿಮಾ

ಬಳ್ಳಾರಿ / ಕಂಪ್ಲಿ : ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟವಾದ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕಂಪ್ಲಿ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ವಿದ್ಯಾಸಾಗರ ರೆಸಿಡೆನ್ಸಿಯಲ್ ಹೈಸ್ಕೂಲ್ ವಿದ್ಯಾರ್ಥಿನಿ ಎಂ.ಝುಹಾ ಫಾತಿಮಾ ಎನ್ನುವ

Read More »

ಎಸ್ಸೆಸ್ಸೆಲ್ಸಿಯಲ್ಲಿ ಶೇ.98 ಫಲಿತಾಂಶದ ಸಾಧನೆ ಮಾಡಿದ ಚೇತನಾ ವಿದ್ಯಾನಿಕೇತನ ಶಾಲೆ

ಬಳ್ಳಾರಿ / ಕಂಪ್ಲಿ : 2025-26 ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಪಟ್ಟಣದ ಚೇತನಾ ವಿದ್ಯಾನಿಕೇತನ ಶಾಲೆಯು ಶೇ.98 ಫಲಿತಾಂಶದ ಸಾಧನೆ ಮಾಡಿದೆ.ಪರೀಕ್ಷೆಗೆ ಕುಳಿತ 45 ವಿದ್ಯಾರ್ಥಿಗಳ ಪೈಕಿ 44 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ 15

Read More »

ಸರ್ಕಾರದ ಸೌಲಭ್ಯಗಳನ್ನು ಸಕಾಲದಲ್ಲಿ ಜನತೆಗೆ ಒದಗಿಸಿ : ಶಾಸಕ ಜೆ.ಎನ್. ಗಣೇಶ

ಬಳ್ಳಾರಿ / ಕಂಪ್ಲಿ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನರನ್ನು ಕಚೇರಿಗೆ ಅಲೆದಾಡಿಸದೇ, ಸಕಾಲದಲ್ಲಿ ಸರ್ಕಾರದ ಯೋಜನೆಗಳನ್ನು ತಲುಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ತಾಲೂಕಿನ ನಂ.10 ಮುದ್ದಾಪುರ ಗ್ರಾಮದ ಮಿನಿ ವಿಧಾನಸೌಧದ ಬಳಿಯಲ್ಲಿರುವ

Read More »

ರಾಜ್ಯದಲ್ಲಿ 2 ದಿನ 5 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಆರೆಂಜ್‌ ಅಲರ್ಟ್‌! ತಾಪಮಾನ 2 ಡಿಗ್ರಿ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್‌ 24 ಹಾಗೂ 25 ರಂದು ಹವಾಮಾನದಲ್ಲಿ ಭಾರಿ ಬದಲಾವಣೆಯಾಗುವ ಸಾಧ್ಯತೆಯಿದೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಹಿನ್ನೆಲೆ ಆರೆಂಜ್ ಅಲರ್ಟ್‌

Read More »

ಸರ್ಕಾರಿ ಶಾಲಾ ವಿದ್ಯಾರ್ಥಿ ಕಂಪ್ಲಿ ತಾಲೂಕಿಗೆ ಟಾಪರ್ ಆದ ಜ್ಯೋತಿ

ಬಳ್ಳಾರಿ / ಕಂಪ್ಲಿ : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡುವ ಮೂಲಕ ತಮ್ಮ ಪ್ರತಿಭೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ತಾಲೂಕಿನ ವಿವಿಧ ಸರ್ಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು

Read More »

ರಾಜ್ಯಕ್ಕೆ ಹೊಸ ಒಳ ಮೀಸಲಾತಿ ಜಾರಿ: ದಲಿತ ಎಡ, ಬಲಕ್ಕೆ ತಲಾ 5.25% ಮೀಸಲು; 56,400 ಹುದ್ದೆಗಳ ನೇಮಕಾತಿಗೆ ಮುದ್ರೆ

ಬೆಂಗಳೂರು : ದಶಕಗಳ ಕಾಲದ ಹೋರಾಟ ಮತ್ತು ದಲಿತ ಸಮುದಾಯಗಳ ಸುದೀರ್ಘ ನಿರೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊನೆಗೂ ತಾರ್ಕಿಕ ಅಂತ್ಯ ನೀಡಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಒಳ ಮೀಸಲಾತಿಯನ್ನು ಜಾರಿಗೊಳಿಸಲು

Read More »

625 ಕ್ಕೆ 602 ಅಂಕ ಪಡೆದ ಅಗರಖೇಡ ಶ್ರೀ ಶಂಕರಲಿಂಗ ಪ್ರೌಢ ಶಾಲೆಯ ವಿದ್ಯಾರ್ಥಿನಿ ರೋಹಿಣಿ ಶಿಂಧೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಅನುದಾನಿತ ಶ್ರೀ ಶಂಕರಲಿಂಗ ಪ್ರೌಢಶಾಲೆಯ ವಿದ್ಯಾರ್ಥಿನಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಂಡಳಿಯು ನಡೆಸಿದ 2026 ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕುಮಾರಿ

Read More »

ಕೊಡಗು ಜಿಲ್ಲೆಯ ಹೋಂಸ್ಟೇ, ಹೋಟೆಲ್ ಮತ್ತು ಟ್ರಾವೆಲ್ಸ್ ಮಾಲೀಕರ ಸಂಘದ ಪದಾಧಿಕಾರಿಗಳ ಸಭೆ

ಮಡಿಕೇರಿ : ಜಿಲ್ಲೆಯ ಹೋಂಸ್ಟೇ, ಹೋಟೆಲ್ ಮತ್ತು ಟ್ರಾವೆಲ್ಸ್ ಮಾಲೀಕರ ಸಂಘದ ಪದಾಧಿಕಾರಿಗಳ ಸಭೆಯನ್ನು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಆಯೋಜಿಸಲಾಗಿತ್ತು.ಸಭೆಯಲ್ಲಿ ಹೋಂಸ್ಟೇ, ರೆಸಾರ್ಟ್ ಮತ್ತು ಹೋಟೆಲ್ಗಳ ಕ್ರಮಬದ್ದವಾದ ನೋಂದಣಿ, ಪ್ರವಾಸಿಗರ ಸುರಕ್ಷತೆ ಮತ್ತು ಅಗತ್ಯ

Read More »
error: Content is protected !!