ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿದ್ಯಾರ್ಥಿಗಳಿಗೆ ಶುಭಸುದ್ದಿ

ಕನ್ನಡಾಂಬೆ ಭಾವಸುಧೆ ಸಂಸ್ಥೆ ಅಕ್ಕರೆಯ ಮಕ್ಕಳ ಅಂಗಳ

ವಿಶೇಷ ಸೂಚನೆ :
ಎಸ್ ಎಸ್ ಎಲ್ ಸಿಯಲ್ಲಿಕನ್ನಡ ವಿಷಯದಲ್ಲಿ 125ಕ್ಕೆ 125ಅಂಕಗಳು
ಸಿಬಿಎಸ್ಸಿ ಕನ್ನಡ ವಿಷಯದಲ್ಲಿ 100ಕ್ಕೆ 100ಅಂಕಗಳು
ದ್ವಿತೀಯ ಪಿ ಯು ಸಿಯಲ್ಲಿ ಕನ್ನಡ ವಿಷಯದಲ್ಲಿ 100ಕ್ಕೆ 100ಅಂಕಗಳು ಗಳಿಸಿದ (ಪಡೆದ)ಮಕ್ಕಳಿಗೆ ಅಭಿನಂದನಾ ಪತ್ರ ಕೊಟ್ಟು ಗೌರವಿಸಲಾಗುತ್ತದೆ.
ಅರ್ಹ ವಿದ್ಯಾರ್ಥಿಗಳು ಈ ಮೊಬೈಲ್ ಸಂಖ್ಯೆಗೆ 7899492498 ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಅಂಕಪಟ್ಟಿ ಜೆರಾಕ್ಸ್ ಮಗುವಿನ ವಿಳಾಸ, ಭಾವಚಿತ್ರ ಕಳುಹಿಸಲು ವಿನಂತಿಸಲಾಗಿದೆ ಎಂದು ಭವ್ಯ ಸುಧಾಕರ ಜಗಮನೆ ಕನ್ನಡಾಂಬೆ ಭಾವಸುಧೆ ಸಂಸ್ಥೆಮತ್ತು ಅಕ್ಕರೆಯ ಮಕ್ಕಳ ಅಂಗಳ ಸಂಸ್ಥಾಪಕರು ತಿಳಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!