ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂಸದ ಶ್ರೀ ಯದುವೀರ್ ಒಡೆಯರ್ ಸಮ್ಮುಖದಲ್ಲಿ ಮಹಿಳಾ ಮೀಸಲಾತಿ ಸಭೆ

ಮಡಿಕೇರಿ: ಬಿಜೆಪಿ ಕಛೇರಿಯಲ್ಲಿ ಕೊಡಗು_ ಮೈಸೂರು ವಿಧಾನಸಭಾ‌ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ ಯದುವೀರ್ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಹಿಳಾ‌ಜನ ಆಕ್ರೋಶದ ಕುರಿತು‌ ಮಾತನಾಡಿದರು.
ಕೇಂದ್ರ ಸರ್ಕಾರ ಜಾರಿಗೆ‌ ತರಲು ಉದ್ದೇಶಿಸಿದ್ದ ಮಹಿಳಾ‌ಮೀಸಲಾತಿ‌ ಮಸೂದೆಯನ್ನು ತಿರಸ್ಕರಿಸುವ ಮೂಲಕ ಕಾಂಗ್ರೆಸ್ ಸೇರಿದಂತೆ‌‌‌ ಇಂಡಿ ಮೈತ್ರಿಕೂಟ ಅಡ್ದಿಪಡಿಸಿರುವುದನ್ನು ಖಂಡಿಸಿದರು.
ಮಹಿಳೆಯರು ದೇಶದ ಅಭಿವೃದ್ಧಿಯಲ್ಲಿ ಸಮಾನಹಕ್ಕು ಮತ್ತು ಅವಕಾಶ ಪಡೆಯಬೇಕು ಎಂಬುದು ಎಲ್ಲರ ದೃಢ ನಂಬಿಕೆಯಾಗಿತ್ತು .‌ಇದಕ್ಕೆ ವಿರೋಧ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್ ಮತ್ತು ಇಂಡಿ ಮೈತ್ರಿಕೂಟ ಮಹಿಳೆಯರ ಆಶಯಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿವೆ. ಮುಂಬರುವ ದಿನಗಳಲ್ಲಿ ದೇಶದ ಮಹಿಳೆಯರು ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳಿಗೆ ತಕ್ಕ ಪಾಠ ಕಲಿಸಲಿದ್ದಾರೆಂದು ಮಹಿಳಾ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!