
ಕರ್ನಾಟಕದಲ್ಲಿ ಕೈಗೆ ಜಯ, ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರಕ್ಕೆ ಜನ ಆಶೀರ್ವಾದ
ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ಐತಿಹಾಸಿಕ ಭರ್ಜರಿ ಗೆಲುವು ಪಂಚ ಗ್ಯಾರಂಟಿ ಯೋಜನೆಯ ಮೂಲಕ ಜನರ ಬದುಕಿನಲ್ಲಿ ಬದಲಾವಣೆ ತಂದು ಅಭಿವೃದ್ಧಿಯ ಪಥದಲ್ಲಿ ರಾಜ್ಯವನ್ನು ಮುನ್ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಬಾಗಲಕೋಟೆ, ದಾವಣಗೆರೆ ವಿಧಾನಸಭಾ ಕ್ಷೇತ್ರದ ಜನ







