
ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ
ವಿರಾಜಪೇಟೆ : ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ನವರನ್ನು ಸರ್ಕಾರ ನೇಮಕಾತಿ ಮಾಡಿದೆ. ಕರ್ನಾಟಕ ಲೋಕಸೇವಾ ಆಯೋಗ( KPSE) ಸಂವಿಧಾನಾತ್ಮಕ ಸಂಸ್ಥೆಯಾಗಿದ್ದು








