ಸಿರುಗುಪ್ಪ- ತಾಲೂಕು ಶ್ರೀಧರ ಗಡ್ಡೆ ಗ್ರಾಮದಲ್ಲಿ ನಡೆಯಲಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ತಡೆದಿದ್ದಾರೆ ಮಕ್ಕಳ ಸಹಾಯವಾಣಿ 1098ಗೆ ಬಂದ ಖಚಿತ ಮಾಹಿತಿ ಆದರಿಸಿ ಕಾರ್ಯಚರಣೆಯಲ್ಲಿ ಮೇ 13ರಂದು ರಾಯಚೂರು ಜಿಲ್ಲೆ ಸಿಂಧನೂರು ತಾಲೂಕುದಲ್ಲಿ ನಡೆಯಲು ನಿಶ್ಚಯವಾಗಿತ್ತು ಬಾಲಕಿಗೆ 15 ವರ್ಷ 8 ತಿಂಗಳು ವಯಸ್ಸಾಗಿತ್ತು ಈ ಬಾಲ್ಯ ವಿವಾಹ ತಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಸಿರುಗುಪ್ಪ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಿ.ಪ್ರದೀಪ್ ಕುಮಾರ್ ಅವರು ತಿಳಿಸಿದ್ದಾರೆ.
ಮೇಲ್ವಿಚಾರಕಿ ರೇಖಾ ರಾಣಿ ಪೊಲೀಸ್ ಸಿಬ್ಬಂದಿ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು ಎಂದು ಸಿಡಿಪಿಓ ತಿಳಿಸಿದರು.
ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ




















