ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಡಗಿನಲ್ಲಿ ಚಾಲಕನಿಗೆ ಹೃದಯಾಘಾತ : ಅಪಘಾತ

ಮಡಿಕೇರಿ : ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿ ಬಸ್ ಅಪಘಾತಕ್ಕೀಡಾದ ಘಟನೆ ಮಡಿಕೇರಿ ಸಮೀಪದ ತಾಳತ್ ಮನೆ ಬಳಿ ನಡೆದಿದೆ. ಬೆಂಗಳೂರಿನಿಂದ ಹೊರಟ ಖಾಸಗಿ ಬಸ್ ಮಡಿಕೇರಿ ಸಮೀಪದ ತಲುಪುತ್ತಿದ್ದಂತೆ ಚಾಲಕನಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ಪರಿಣಾಮ ಬಸ್ ರಸ್ತೆ ಪಕ್ಕಕ್ಕೆ ಇಳಿದು ವಾಲಿಕೊಂಡು ನಿಂತಿದೆ. ಅದೃಷ್ಠವಶಾತ್ ಅನಾಹುತ ಸಂಭವಿಸಿಲ್ಲ.

ಚಾಲಕನಿಗೆ ತೀವ್ರ ಹೃದಯಘಾತ ಸಂಭವಿಸಿದೆ. ಆದರೆ ಬಸ್ ರಸ್ತೆಯ ಬದಿಗೆ ಇಳಿದ ಚಾಲಕ ಹಲವರ ಪ್ರಾಣ ಕಾಪಾಡಿದ್ದಾನೆ. ಇತ್ತ ಚಾಲಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ತಕ್ಷಣವೇ ಚಾಲಕನನ್ನು ಮಡಿಕೇರಿ ಬಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತನಗೆ ಹೃದಯಘಾತವಾಗುತ್ತಿದ್ದಂತೆ ಬಸ್ ಚಾಲಕನ ಬಸ್ ನಿಲ್ಲಿಸುವ ಪ್ರಯತ್ನ ಮಾಡಿದ್ದಾನೆ. ಅಷ್ಟೊರಳಗೆ ತೀವ್ರವಾಗಿ ಹೃದಯಾಘಾತವಾಗಿದೆ. ಆದರೂ ಬಸ್ ಚರಂಡಿಯತ್ತ ಇಳಿಸಿದ್ದಾನೆ. ಇದರಿಂದ ಬಸ್ ವಾಲಿಕೊಂಡು ನಿಂತಿದೆ. ಇದರ ಪರಿಣಾಮ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!