
ಇಂಧನ ಇಲಾಖೆಯ ಎಲ್ಲಾ ಎಸ್ಕಾಂಗಳ ಲೈನ್ ಮ್ಯಾನ್ ಗಳು ಕಡ್ಡಾಯ ಸಮವಸ್ತ್ರ, ಗುರುತಿನ ಚೀಟಿ ಧರಿಸಲು ಆದೇಶ
ಬೆಂಗಳೂರು : ಇಂಧನ ಇಲಾಖೆ ವ್ಯಾಪ್ತಿಯಲ್ಲಿನ ಎಲ್ಲಾ ನಿಗಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಲ್ ಕಲೆಕ್ಟರ್, ಮೀಟರ್ ರೀಡರ್, ಲೈನ್ ಮ್ಯಾನ್‌ಗಳು ಕರ್ತವ್ಯದ ಸಮಯದಲ್ಲಿ ಕಡ್ಡಾಯವಾಗಿ ಸಮವಸ್ತ್ರ ಮತ್ತು ಸರ್ಕಾರದ ಗುರುತಿನ ಚೀಟಿಯನ್ನು ಧರಿಸುವಂತೆ ಹಾಗೂ ನಕಲಿ



