ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂಪತ್ತ ಲಮಾಣಿ ಅವರಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಡಾಕ್ಟರೇಟ್ ಪದವಿ

ಬಾಗಲಕೋಟೆ : ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಸಂಪತ್ತ ಲಮಾಣಿ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಗೆ ಅಧಿಸೂಚನೆ ಹೊರಡಿಸಿದೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಕಮಲಾಕ್ಷಿ ತಡಸದ ಅವರ ಮಾರ್ಗದರ್ಶನದಲ್ಲಿ “ಪ್ರಾದೇಶಿಕ ಅಸಮತೋಲನ ಮತ್ತು ರಾಜಕೀಯ ಸಜ್ಜುಗೊಳಿಸುವಿಕೆ: ಉತ್ತರ ಕರ್ನಾಟಕದ ವಿಶ್ಲೇಷಣಾತ್ಮಕ ಅಧ್ಯಯನ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪ್ರೊ.ಸಂಪತ್ತ ಲಮಾಣಿ ಅವರಿಗೆ ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಗೆ ಅಧಿಸೂಚನೆ ಹೊರಡಿಸಿದೆ.
ಪ್ರೊ.ಸಂಪತ್ತ ಲಮಾಣಿ ಅವರಿಗೆ ಬಾಗಲಕೋಟೆ ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ.ಅರುಣಕುಮಾರ ಗಾಳಿ ಅವರು ಹಾಗೂ ಎಲ್ಲಾ ಪ್ರಾಧ್ಯಾಪಕ ಬಳಗದವರು, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗದವರು, ಬಾಗಲಕೋಟೆ ವಿಶ್ವವಿದ್ಯಾಲಯ ವ್ಯಾಪ್ತಿಯ ರಾಜ್ಯಶಾಸ್ತ್ರ ವಿಷಯದ ಬೋಧಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಶಿಕ್ಷಕರ ಬಳಗ, ಗೆಳೆಯರ ಬಳಗದವರು, ಕಾಲೇಜಿನ ಸಮಸ್ತ ವಿದ್ಯಾರ್ಥಿ ಬಳಗದವರು ಅಭಿನಂದನೆ ಸಲ್ಲಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!