
ಬಸವ ತತ್ವ ಅಂದು ಇಂದು ಎಂದೆಂದಿಗೂ ಪ್ರಸ್ತುತ: ಸಂಗಮೇಶ ಎನ್ ಜವಾದಿ.
ಬಸವಕಲ್ಯಾಣ: 12ನೇ ಶತಮಾನದ ಮಹಾನ್ ಸಮಾಜ ಸುಧಾರಕ, ದಾರ್ಶನಿಕ ಮತ್ತು ವಚನಕಾರ ಬಸವಣ್ಣನವರ ತತ್ವಗಳು ಕೇವಲ ಒಂದು ನಿರ್ದಿಷ್ಟ ಕಾಲಕ್ಕೆ ಸೀಮಿತವಾಗದೆ, ಅಂದು, ಇಂದು ಮತ್ತು ಎಂದೆಂದಿಗೂ ಪ್ರಸ್ತುತವಾಗಿವೆ. ಮಾನವೀಯ ಮೌಲ್ಯಗಳು, ಸಮಾನತೆ ಮತ್ತು




