ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಡಗಿನ ಕರ್ನಲ್ ಕಂಡ್ರಥಂಡ ನಿತಿನ್ ಕುಟ್ಟಪ್ಪ ಅವರಿಗೆ ಭಾರತೀಯ ಸೇನೆಯಲ್ಲಿ ಬ್ರಿಗೇಡಿಯರ್ ಹುದ್ದೆಗೆ ಬಡ್ತಿ

ಮಡಿಕೇರಿ : ಮದ್ರಾಸ್ ರೆಜಿಮೆಂಟ್‌ನ ಕರ್ನಲ್ ಕಂಡ್ರಥಂಡ ನಿತಿನ್ ಕುಟ್ಟಪ್ಪ ಅವರು ಭಾರತೀಯ ಸೇನೆಯಲ್ಲಿ ಬ್ರಿಗೇಡಿಯರ್ ಹುದ್ದೆಗೆ ಬಡ್ತಿ ಪಡೆದಿದ್ದು, ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ನಿಯೋಜನೆಗೊಂಡಿದ್ದಾರೆ.
​ಇವರು ಕೆ. ಎಂ. ಮುತ್ತಣ್ಣ ಮತ್ತು ಪುಷ್ಪ ಮುತ್ತಣ್ಣ (ತಾಮನೆ: ಕೊನೇರಿರ) ದಂಪತಿಯ ಪುತ್ರರಾಗಿದ್ದಾರೆ.
​ಬ್ರಿಗೇಡಿಯರ್ ನಿತಿನ್ ಕುಟ್ಟಪ್ಪ ಅವರೊಂದಿಗೆ ಅವರ ಪತ್ನಿ ಮಾಯಾ (ತಾಮನೆ: ಬೊಪ್ಪಂಡ) ಮತ್ತು ಪುತ್ರ ರೋನಿತ್ ವಾಸವಾಗಿದ್ದಾರೆ.

​ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!