ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿರುಗುಪ್ಪ: ತಾಲೂಕು ಕಚೇರಿಯಲ್ಲಿ ಸಮನ್ವಯ ಸಮಿತಿ ಸಭೆ

ಸಿರುಗುಪ್ಪ – ನಗರದ ತಹಶೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಮತ್ತು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳ ಸಹಕಾರ ಸಮನ್ವಯ ಸಮಿತಿ ಸಭೆ ಶುಕ್ರವಾರ ನಡೆಯಿತು. ಉಪ ತಹಶೀಲ್ದಾರ್ ಸಿದ್ದಾರ್ಥ ಕಾರಂಜಿ ಮಾತನಾಡಿ ರಾಷ್ಟ್ರೀಯ ಡೆಂಗ್ಯೂ ದಿನವನ್ನು ಪ್ರತಿ ವರ್ಷ ಆಚರಿಸಲಾಗುತ್ತದೆ ಡೆಂಗ್ಯೂ ಜ್ವರ ತಡೆಗಟ್ಟುವಿಕೆ ರೋಗ ಲಕ್ಷಣಗಳ ಜಾಗೃತಿ ಮತ್ತು ನಿಯಂತ್ರಣ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಈಡಿಸ್ ಸೊಳ್ಳೆಗಳಿಂದ ಹರಡುವ ರೋಗದ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಪೋಲಿಯೊ ಮುಕ್ತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದಲ್ಲಿ ಈ ಲಸಿಕೆ ಹಾಕುವ ಮೂಲಕ ಪೋಲಿಯೊ ಅಂಗವಿಕಲತೆಯಿಂದ ಮಕ್ಕಳನ್ನು ರಕ್ಷಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು ತಾಲೂಕು ಆರೋಗ್ಯ ಅಧಿಕಾರಿ ಡಾ. ದಮ್ಮೂರು ಬಸವರಾಜ್ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೊಹಮ್ಮದ್ ಖಾಸಿಂ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸದಸ್ಯರು ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಭೀಮರಾಜ್ ಸೇರಿ ಇತರರಿದ್ದರು.

ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!