
ಬೈಕ್ ರ‍್ಯಾಲಿ ಮೂಲಕ ಜನರಲ್ಲಿ ಹೆಲ್ಮೆಟ್ ಜಾಗೃತಿ ಮೂಡಿಸಿದ ಪೊಲೀಸರು
ಬಳ್ಳಾರಿ / ಕಂಪ್ಲಿ : ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಿ, ಅವಘತಾದಿಂದಾಗುವ ದುರ್ಘಟನೆಗೆ ಅಂತ್ಯವಾಡಬೇಕು ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ








