ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉಡುಪಿಯಲ್ಲಿ ಮೇಳೈಸಿದ ಕನ್ನಡ ನಾಡು ನುಡಿ ಸಂಭ್ರಮ

ಉಡುಪಿ: ಬೆಂಗಳೂರಿನ ನುಡಿತೋರಣ ಸಾಹಿತ್ಯ ಮತ್ತು ಸಾಂಸ್ಕೃತಿಕ ಬಳಗ ಆಶ್ರಯದಲ್ಲಿ ಉಡುಪಿಯ ಪೇಜಾವರ ಅಧೋಕ್ಷಜ ಮಠದಲ್ಲಿ ನುಡಿಸಂಭ್ರಮ-2026 ನ್ನು ಆಚರಿಸಲಾಯಿತು.

ಹಿರಿಯ ಸಾಹಿತಿ ಪ್ರೇಮಾಶಂಕರ್, ನೀಲಕಂಠ ಅಡಿಗ, ಎ ಎಸ್ ಎನ್ ಹೆಬ್ಬಾರ್, ಶ್ರೀಕಾಂತ ಪತ್ರೆಮರ, ವೆಂಕಟೇಶ ಶೇಷಾದ್ರಿ, ರಾಸು ವೆಂಕಟೇಶ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮೂವರು ಹಿರಿಯ ಲೇಖಕಿಯರಾದ ಶ್ರೀಮತಿ ರಾಧಾ ಟೇಕಲ್, ಶ್ರೀಮತಿ ಶೈಲ ಜುಕುಮಾರ್ ಹಾಗೂ ಶ್ರೀಮತಿ ಶೋಭಾ ಹರಿಪ್ರಸಾದ್ ಅವರಿಗೆ “ನುಡಿತೋರಣ” ಪುರಸ್ಕಾರ ನೀಡಿ ಗೌರವಿಸಲಾಯಿತು.

ಆರಂಭದಲ್ಲಿ ಪರಿಮಳ ಮಹೇಶ್ ಅವರು ಯಕ್ಷಗಾನದ ಮೂಲಕ ಸ್ವಾಗತವನ್ನು ಕೋರಿದರು. ಕಾರ್ಯಕ್ರಮದ ನಿರೂಪಣೆಯನ್ನು ಛಾಯಾ ಭಗವತಿ ನಿರ್ವಹಿಸಿದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!